Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:24 - ಪರಿಶುದ್ದ ಬೈಬಲ್‌

24 ತರುವಾಯ ಅವರು ಬಟ್ಟೆಗೆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಈ ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೇಲಂಗಿಯ ಅಂಚಿನ ಸುತ್ತಲೂ ನೀಲ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ದಾಳಿಂಬೆ ಹಣ್ಣಿನಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:24
5 ತಿಳಿವುಗಳ ಹೋಲಿಕೆ  

ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.


ಅವರು ನಿಲುವಂಗಿಯ ಮಧ್ಯದಲ್ಲಿ ಒಂದು ಸಂದನ್ನು ಮಾಡಿ ಆ ಸಂದಿನ ಅಂಚಿನ ಸುತ್ತಲೂ ಬಟ್ಟೆಯನ್ನಿಟ್ಟು ಹೊಲಿದರು. ಈ ಬಟ್ಟೆಯು ಸಂದು ಹರಿದು ಹೋಗದಂತೆ ಮಾಡಿತು.


ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಈ ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳ ನಡುವೆ ತೂಗು ಹಾಕಿದರು.


ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು