ವಿಮೋಚನಕಾಂಡ 39:29 - ಪರಿಶುದ್ದ ಬೈಬಲ್29 ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪುದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಈ ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಈ ವಸ್ತುಗಳನ್ನು ಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಯವಾದ ನಾರಿನಿಂದ ಹೊಸೆದ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿದರು. ಇವುಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿ |