ವಿಮೋಚನಕಾಂಡ 39:31 - ಪರಿಶುದ್ದ ಬೈಬಲ್31 ಅವರು ಚಿನ್ನದ ಪಟ್ಟಿಯನ್ನು ದಾರಕ್ಕೆ ಬಿಗಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಈ ನೀಲಿ ದಾರವನ್ನು ಮುಂಡಾಸಕ್ಕೆ ಕಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದನ್ನು ಮುಂಡಾಸಕ್ಕೆ ಬಿಗಿಸುವದಕ್ಕಾಗಿ ನೀಲಿದಾರವನ್ನು ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಿಸಿದರು. ಇದನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿ |