Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:36 - ಪರಿಶುದ್ದ ಬೈಬಲ್‌

36 ಅವರು ಮೇಜನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ನೈವೇದ್ಯದ ರೊಟ್ಟಿಯನ್ನೂ ಅವನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮೇಜು, ಅದರ ಉಪಕರಣಗಳು, ಕಾಣಿಕೆಯ ರೊಟ್ಟಿ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮೇಜು, ಅದರ ಎಲ್ಲಾ ಉಪಕರಣಗಳು, ನೈವೇದ್ಯದ ರೊಟ್ಟಿ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:36
6 ತಿಳಿವುಗಳ ಹೋಲಿಕೆ  

ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.


ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಅವರು ಮೋಶೆಗೆ ಒಡಂಬಡಿಕೆಯ ಪೆಟ್ಟಿಗೆಯನ್ನೂ ಆ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಉಪಯೋಗಿಸುವ ಕೋಲುಗಳನ್ನೂ ಪೆಟ್ಟಿಗೆಯ ಕೃಪಾಸನವನ್ನೂ ಮೋಶೆಗೆ ತೋರಿಸಿದರು.


ಅವರು ಅಪ್ಪಟ ಬಂಗಾರದ ದೀಪಸ್ತಂಭವನ್ನೂ ಅದರಲ್ಲಿರುವ ಹಣತೆಗಳನ್ನೂ ಎಣ್ಣೆಯನ್ನೂ ಹಣತೆಗಳೊಂದಿಗೆ ಉಪಯೋಗಿಸುವ ಇತರ ವಸ್ತುಗಳನ್ನೂ ತೋರಿಸಿದರು.


“ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು