ವಿಮೋಚನಕಾಂಡ 39:39 - ಪರಿಶುದ್ದ ಬೈಬಲ್39 ಅವರು ಅವನಿಗೆ ತಾಮ್ರದ ವೇದಿಕೆಯನ್ನೂ ತಾಮ್ರದ ಜಾಳಿಗೆಯನ್ನೂ ವೇದಿಕೆಯನ್ನು ಹೊರುವುದಕ್ಕೆ ಉಪಯೋಗಿಸುವ ಕೋಲುಗಳನ್ನೂ ವೇದಿಕೆಯ ಎಲ್ಲಾ ಉಪರಕಣಗಳನ್ನೂ ಗಂಗಾಳವನ್ನೂ ಮತ್ತು ಅದರ ಕೆಳಗಿರುವ ಗದ್ದಿಗೇಕಲ್ಲನ್ನೂ ಮೋಶೆಗೆ ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ತಾಮ್ರದ ಬಲಿಪೀಠ, ಅದರ ತಾಮ್ರದ ಜಾಳಿಗೆ, ಅದರ ನೀರಿನ ತೊಟ್ಟಿ, ಅದರ ಪೀಠ ಇವುಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಡೇರೆಯ ಬಾಗಲಿನ ಪರದೆಯನ್ನೂ; ತಾಮ್ರದ ಯಜ್ಞವೇದಿಯು, ಅದರ ತಾಮ್ರದ ಜಾಳಿಗೆಯು, ಅದರ ಕೋಲುಗಳು, ಉಪಕರಣಗಳು ಇವುಗಳನ್ನೂ; ಗಂಗಾಳವು, ಅದರ ಪೀಠವು ಇವುಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಬಲಿಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು, ಅಧ್ಯಾಯವನ್ನು ನೋಡಿ |