Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:4 - ಪರಿಶುದ್ದ ಬೈಬಲ್‌

4 ಅವರು ಏಫೋದಿನ ಭುಜದ ಪಟ್ಟಿಗಳನ್ನು ಮಾಡಿದರು. ಅವರು ಈ ಭುಜದ ಪಟ್ಟಿಗಳನ್ನು ಏಫೋದಿನ ಎರಡು ಮೂಲೆಗಳಿಗೆ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು. ಅದರ ಎರಡು ಕೊನೆಗಳನ್ನು ಜೋಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಕೊನೆಗಳು ಜೋಡಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:4
4 ತಿಳಿವುಗಳ ಹೋಲಿಕೆ  

ಏಫೋದಿನ ಪ್ರತಿಭುಜದಲ್ಲಿ ಭುಜದ ಪಟ್ಟಿಯಿರಬೇಕು. ಭುಜದ ಈ ಪಟ್ಟಿಗಳು ಏಫೋದಿನ ಎರಡು ಕೊನೆಗಳಿಗೆ ಕಟ್ಟಿರಬೇಕು.


(ಅವರು ಚಿನ್ನವನ್ನು ಸುತ್ತಿಗೆಯಿಂದ ಹೊಡೆದು ತೆಳುವಾದ ತಗಡುಗಳನ್ನು ಮಾಡಿದರು. ಬಳಿಕ ಅವರು ಅದನ್ನು ಕತ್ತರಿಸಿ ಉದ್ದವಾದ ದಾರಗಳನ್ನಾಗಿ ಮಾಡಿದರು. ಅವರು ಚಿನ್ನವನ್ನು ನೀಲಿ, ನೇರಳೆ, ಕೆಂಪುದಾರಗಳಿಗೂ ಮತ್ತು ಶ್ರೇಷ್ಠ ನಾರುಬಟ್ಟೆಗೂ ಹೆಣೆದರು. ಇದು ಬಹಳ ನಿಪುಣನಾದ ಕೆಲಸಗಾರನು ಮಾಡಿದ ಕೆಲಸವಾಗಿತ್ತು.)


ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು.


ಚಿನ್ನದ ಸರಪಣಿಗಳ ಇನ್ನೊಂದು ಕೊನೆಗಳನ್ನು ಎರಡು ಪಟ್ಟಿಗಳಿಗೆ ಬಿಗಿಯಾಗಿ ಕಟ್ಟಿಸಬೇಕು. ಇದು ಮುಂಬದಿಯಲ್ಲಿರುವ ಏಫೋದಿನ ಎರಡು ಭುಜದ ಪಟ್ಟಿಗಳಿಗೆ ಬಿಗಿಯಾಗಿ ಹಿಡಿದುಕೊಂಡಿರುವಂತೆ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು