ವಿಮೋಚನಕಾಂಡ 39:40 - ಪರಿಶುದ್ದ ಬೈಬಲ್40 ಅವರು ಅಂಗಳದ ಸುತ್ತಲಿರುವ ಪರದೆಗಳ ಗೋಡೆಯನ್ನೂ ಅದರ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಪ್ರವೇಶವನ್ನು ಮುಚ್ಚುವ ಪರದೆಯನ್ನೂ ಹಗ್ಗಗಳನ್ನೂ ಗುಡಾರದ ಗೂಟಗಳನ್ನೂ ದೇವದರ್ಶನದ ಪವಿತ್ರಗುಡಾರದ ಎಲ್ಲಾ ವಸ್ತುಗಳನ್ನೂ ಮೋಶೆಗೆ ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅಂಗಳದ ತೆರೆಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಂಗಳದ ಬಾಗಿಲಿನ ಪರದೆ, ಅದರ ಹಗ್ಗಗಳು, ಗೂಟಗಳು ಇವುಗಳನ್ನೂ; ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅಂಗಳದ ತೆರೆಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಂಗಳದ ಬಾಗಲಿನ ಪರದೆಯು, ಅದರ ಹಗ್ಗಗಳು, ಗೂಟಗಳು ಇವುಗಳನ್ನೂ; ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು, ಅದರ ಹಗ್ಗಗಳನ್ನು, ಗುಡಾರದ ಗೂಟಗಳನ್ನು, ಸಭೆಯ ದೇವದರ್ಶನದ ಗುಡಾರಕ್ಕೆ ಬೇಕಾದ ಎಲ್ಲಾ ವಸ್ತುಗಳನ್ನು, ಅಧ್ಯಾಯವನ್ನು ನೋಡಿ |