Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:9 - ಪರಿಶುದ್ದ ಬೈಬಲ್‌

9 ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚೌಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದು ಚಚ್ಚೌಕವಾಗಿತ್ತು, ಎರಡು ಪದರುಳ್ಳದಾಗಿತ್ತು; ಅದು ಒಂದು ಗೇಣುದ್ದವೂ, ಒಂದು ಗೇಣಗಲವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ಚಚ್ಚೌಕವಾಗಿತ್ತು. ಆ ಚೀಲದ ಪದಕವು ಎರಡು ಪದರುಳ್ಳದ್ದಾಗಿತ್ತು; ಅದು ಒಂದು ಗೇಣುದ್ದವೂ ಒಂದು ಗೇಣಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:9
2 ತಿಳಿವುಗಳ ಹೋಲಿಕೆ  

ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರಿ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು.


ಬಳಿಕ ಕೆಲಸಗಾರರು ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ದೈವನಿರ್ಣಯದ ಪದಕದಲ್ಲಿ ಇಟ್ಟರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ, ಸ್ಫಟಿಕಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು