Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:29 - ಪರಿಶುದ್ದ ಬೈಬಲ್‌

29 ಆದ್ದರಿಂದ ಮೋಶೆ ಆರೋನರು ಹೋಗಿ ಇಸ್ರೇಲ್ ಜನರ ಹಿರಿಯರೆಲ್ಲರನ್ನು ಒಟ್ಟುಗೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತರುವಾಯ ಮೋಶೆ ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲಿನ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:29
5 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ಆದ್ದರಿಂದ ಮೋಶೆ ಬೆಟ್ಟದಿಂದಿಳಿದು ಬಂದು ಜನರ ಹಿರಿಯರನ್ನು ಒಟ್ಟಾಗಿ ಕರೆಸಿದನು. ಯೆಹೋವನು ಹೇಳಬೇಕೆಂದು ಆಜ್ಞಾಪಿಸಿದ ಸಂಗತಿಗಳನ್ನೆಲ್ಲಾ ಮೋಶೆಯು ಹಿರಿಯರಿಗೆ ಹೇಳಿದನು.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು