ವಿಮೋಚನಕಾಂಡ 4:30 - ಪರಿಶುದ್ದ ಬೈಬಲ್30 ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಅದ್ಭುತಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೋಶೆಗೆ ಸರ್ವೇಶ್ವರ ಹೇಳಿದ ಮಾತುಗಳನ್ನೆಲ್ಲ ಆರೋನನು ಆ ಜನರಿಗೆ ತಿಳಿಸಿದನು. ಮೋಶೆ ಅವರ ಮುಂದೆ ಆ ಸೂಚಕಕಾರ್ಯಗಳನ್ನು ಮಾಡಿದನು. ಜನರು ನಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಮುಂದೆ ಆ ಮಹತ್ಕಾರ್ಯಗಳನ್ನು ಮಾಡಲು ಜನರು ನಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೋವ ದೇವರು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ಹೇಳಿ, ಜನರ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿ |