ವಿಮೋಚನಕಾಂಡ 40:12 - ಪರಿಶುದ್ದ ಬೈಬಲ್12 “ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ ಮಾಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಲ್ಲದೆ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.