ವಿಮೋಚನಕಾಂಡ 40:15 - ಪರಿಶುದ್ದ ಬೈಬಲ್15 ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ನನಗೋಸ್ಕರ ಯಾಜಕರಾಗುವದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |