ವಿಮೋಚನಕಾಂಡ 40:17 - ಪರಿಶುದ್ದ ಬೈಬಲ್17 ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎರಡನೆಯ ವರುಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಗುಡಾರವು ಎದ್ದುನಿಂತಿತು. ಅಧ್ಯಾಯವನ್ನು ನೋಡಿ |