Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:19 - ಪರಿಶುದ್ದ ಬೈಬಲ್‌

19 ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:19
5 ತಿಳಿವುಗಳ ಹೋಲಿಕೆ  

ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.


ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.


ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು