ವಿಮೋಚನಕಾಂಡ 40:21 - ಪರಿಶುದ್ದ ಬೈಬಲ್21 ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದರ ಮೇಲೆ ಕೃಪಾಸನವನ್ನಿಟ್ಟು ಮಂಜೂಷವನ್ನು ಗುಡಾರದೊಳಕ್ಕೆ ತಂದು ಅದರ ಮುಂದೆ ತೆರೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು. ಅಧ್ಯಾಯವನ್ನು ನೋಡಿ |