ವಿಮೋಚನಕಾಂಡ 40:24 - ಪರಿಶುದ್ದ ಬೈಬಲ್24 ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತು ಯೆಹೋವನು ಆಜ್ಞಾಪಿಸಿದಂತೆಯೇ ಅವನು ದೀಪಸ್ತಂಭವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣ ಕಡೆಯಲ್ಲಿ ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು. ಅಧ್ಯಾಯವನ್ನು ನೋಡಿ |