ವಿಮೋಚನಕಾಂಡ 40:27 - ಪರಿಶುದ್ದ ಬೈಬಲ್27 ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು. ಅಧ್ಯಾಯವನ್ನು ನೋಡಿ |