ವಿಮೋಚನಕಾಂಡ 40:32 - ಪರಿಶುದ್ದ ಬೈಬಲ್32 ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಯಜ್ಞವೇದಿಯ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು. ಅಧ್ಯಾಯವನ್ನು ನೋಡಿ |