ವಿಮೋಚನಕಾಂಡ 40:4 - ಪರಿಶುದ್ದ ಬೈಬಲ್4 ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಮೇಜನ್ನು ತರಿಸಿ ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿ ಇಡಬೇಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೇಜನ್ನು ಒಳಗೆ ತಂದು, ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪಸ್ತಂಭವನ್ನು ಒಳಗೆ ತಂದು, ನೀನು ಅದರ ದೀಪಗಳನ್ನು ಅಂಟಿಸಬೇಕು. ಅಧ್ಯಾಯವನ್ನು ನೋಡಿ |