17 ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.
ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು.