ವಿಮೋಚನಕಾಂಡ 6:15 - ಪರಿಶುದ್ದ ಬೈಬಲ್15 ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಿಮೆಯೋನನಿಗೆ ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಮಹಿಳೆಯಿಂದ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದ ಉಂಟಾದ ಗೋತ್ರಗಳಿಗೆ ಮೂಲಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಿಮೆಯೋನನಿಗೆ ಯೆಮೂಯೇಲ್ ಯಾಮೀನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಿಮೆಯೋನನ ಪುತ್ರರು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. ಇವು ಸಿಮೆಯೋನನ ಗೋತ್ರಗಳು. ಅಧ್ಯಾಯವನ್ನು ನೋಡಿ |