Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:22 - ಪರಿಶುದ್ದ ಬೈಬಲ್‌

22 ಉಜ್ಜೀಯೇಲನ ಗಂಡುಮಕ್ಕಳು: ಮೀಷಾಯೇಲ್, ಎಲ್ಚಾಫಾನ್ ಮತ್ತು ಸಿತ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಉಜ್ಜೀಯೇಲನ ಮಕ್ಕಳು - ಮೀಷಾಯೇಲ್, ಎಲ್ಚಾಫಾನ್ ಸಿತ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಉಜ್ಜೀಯೇಲನ ಮಕ್ಕಳು - ಮೀಷಾಯೇಲ್ ಎಲ್ಚಾಫಾನ್ ಸಿತ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಉಜ್ಜೀಯೇಲನ ಪುತ್ರರು: ಮೀಶಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:22
5 ತಿಳಿವುಗಳ ಹೋಲಿಕೆ  

ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರ ಹೆಸರು ಮೀಶಾಯೇಲ್ ಮತ್ತು ಎಲ್ಸಾಫಾನ್. ಮೋಶೆ ಆ ಪುತ್ರರಿಗೆ, “ಪವಿತ್ರಸ್ಥಳದ ಮುಂದೆ ಬಿದ್ದಿರುವ ನಿಮ್ಮ ಸಹೋದರರ ಮೃತಶರೀರಗಳನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿರಿ” ಎಂದು ಹೇಳಿದನು.


ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.


ಚಬ್ಬಾಯನ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು.


ಎಲೀಚಾಫಾನನ ಕುಲದವರಲ್ಲಿ ಇನ್ನೂರು ಮಂದಿ; ಅವರ ನಾಯಕನು ಶೆಮಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು