Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:13 - ಪರಿಶುದ್ದ ಬೈಬಲ್‌

13 ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಕಪ್ಪೆಗಳು ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಅವನ ಪ್ರಾರ್ಥನೆಯ ಪ್ರಕಾರವೇ ಮಾಡಿದರು. ಮನೆಗಳಲ್ಲೂ ಅಂಗಳಗಳಲ್ಲೂ ಹೊಲಗದ್ದೆಗಳಲ್ಲೂ ಇದ್ದ ಕಪ್ಪೆಗಳು ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಮೋಶೆಯ ಮಾತಿನ ಪ್ರಕಾರ ಮಾಡಿದನು; ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಬೈಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆ ಹೇಳಿದ ಪ್ರಕಾರ ಯೆಹೋವ ದೇವರು ಮಾಡಿದರು. ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:13
6 ತಿಳಿವುಗಳ ಹೋಲಿಕೆ  

ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಅಧಿಕಾರಿಗಳನ್ನೂ ನಿನ್ನ ಜನರನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿದುಕೊಳ್ಳುವವು” ಎಂದು ಹೇಳಿದನು.


ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು.


ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.


ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.


ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು