ವಿಮೋಚನಕಾಂಡ 9:11 - ಪರಿಶುದ್ದ ಬೈಬಲ್11 ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಹುಣ್ಣುಗಳು ಜೋಯಿಸರಲ್ಲಿಯೂ ಐಗುಪ್ತ್ಯರೆಲ್ಲರಲ್ಲಿಯೂ ಇದ್ದದರಿಂದ ಆ ಜೋಯಿಸರು ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು. ಅಧ್ಯಾಯವನ್ನು ನೋಡಿ |