ವಿಮೋಚನಕಾಂಡ 9:13 - ಪರಿಶುದ್ದ ಬೈಬಲ್13 ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಹೀಗನ್ನಬೇಕು - ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಅವರು ಆರಾಧಿಸುವ ಹಾಗೆ ನನ್ನ ಜನರನ್ನು ಕಳುಹಿಸು. ಅಧ್ಯಾಯವನ್ನು ನೋಡಿ |