ವಿಮೋಚನಕಾಂಡ 9:20 - ಪರಿಶುದ್ದ ಬೈಬಲ್20 ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಫರೋಹನ ಸೇವಕರಲ್ಲಿ ಯೆಹೋವ ದೇವರ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿ ಬರುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |