Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:33 - ಪರಿಶುದ್ದ ಬೈಬಲ್‌

33 ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸಿದಾಗ ಗುಡುಗೂ ಕಲ್ಲಿನ ಮಳೆಯೂ ನಿಂತು ಹೋದವು, ಮಳೆಯು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:33
8 ತಿಳಿವುಗಳ ಹೋಲಿಕೆ  

ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.


ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು.


ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.


ಮಳೆಯೂ ಆಲಿಕಲ್ಲಿನ ಮಳೆಯೂ ಗುಡುಗೂ ನಿಂತುಹೋದದ್ದನ್ನು ಕಂಡ ಫರೋಹನು ಮತ್ತು ಅವನ ಅಧಿಕಾರಿಗಳು ಮತ್ತೆ ತಮ್ಮ ಹೃದಯಗಳನ್ನು ಕಠಿಣಪಡಿಸಿಕೊಂಡು ಪಾಪ ಮಾಡಿದರು.


ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,


ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು