ವಿಮೋಚನಕಾಂಡ 9:35 - ಪರಿಶುದ್ದ ಬೈಬಲ್35 ಇಸ್ರೇಲರು ಸ್ವತಂತ್ರರಾಗಿ ಹೋಗಲು ಫರೋಹನು ಬಿಡಲಿಲ್ಲ. ಯೆಹೋವನು ಮೋಶೆಯ ಮೂಲಕ ಹೇಳಿಸಿದಂತೆಯೇ ಇದಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯ ಕಲ್ಲಾಯಿತು, ಇಸ್ರಯೇಲರನ್ನು ಅವನು ಹೋಗಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು; ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಮೋಶೆಗೆ ಹೇಳಿದಂತೆ, ಅವನು ಇಸ್ರಾಯೇಲರನ್ನು ಕಳುಹಿಸಲೇ ಇಲ್ಲ. ಅಧ್ಯಾಯವನ್ನು ನೋಡಿ |