ವಿಮೋಚನಕಾಂಡ 9:8 - ಪರಿಶುದ್ದ ಬೈಬಲ್8 ಯೆಹೋವನು ಮೋಶೆ ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ. ಮೋಶೆಯು ಅದನ್ನು ಫರೋಹನ ಮುಂದೆ ಗಾಳಿಯಲ್ಲಿ ತೂರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ, ಮೋಶೆ ಮತ್ತು ಆರೋನರಿಗೆ, “ನೀವು ಆವಿಗೆಯ ಬೂದಿಯನ್ನು ಕೈ ತುಂಬ ತೆಗೆದುಕೊಳ್ಳಿ. ಮೋಶೆ ಅದನ್ನು ಫರೋಹನ ಕಣ್ಮುಂದೆ ಆಕಾಶಕ್ಕೆ ತೂರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಮೋಶೆ ಆರೋನರಿಗೆ - ನೀವು ಆವಿಗೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ; ಮೋಶೆ ಅದನ್ನು ಫರೋಹನ ಕಣ್ಣಿನ ಮುಂದೆ ಆಕಾಶಕ್ಕೆ ತೂರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯೆಹೋವ ದೇವರು ಮೋಶೆ ಆರೋನರಿಗೆ, “ಕೈತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ. ಅದನ್ನು ಮೋಶೆಯು ಫರೋಹನ ಮುಂದೆ ಆಕಾಶದ ಕಡೆಗೆ ತೂರಲಿ. ಅಧ್ಯಾಯವನ್ನು ನೋಡಿ |