ಹಗ್ಗಾಯ 2:10 - ಪರಿಶುದ್ದ ಬೈಬಲ್10 ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು: ಅಧ್ಯಾಯವನ್ನು ನೋಡಿ |