ಹಗ್ಗಾಯ 2:11 - ಪರಿಶುದ್ದ ಬೈಬಲ್11 “ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - “ನೀನು ಯಾಜಕರ ಬಳಿಗೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೇನಾಧೀಶ್ವರ ಯೆಹೋವನು ಇಂತೆನ್ನುತಾನೆ - ನೀನು ಯಾಜಕರ ಹತ್ತಿರ ಹೋಗಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ, ಅಧ್ಯಾಯವನ್ನು ನೋಡಿ |
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.