ಹೋಶೇಯ 1:3 - ಪರಿಶುದ್ದ ಬೈಬಲ್3 ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಗಂಡುಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂತೆಯೇ ಹೊಶೇಯನು ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಂದು ಗಂಡುಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಗಂಡು ಮಗುವನ್ನು ಹೆತ್ತಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |