ಹೋಶೇಯ 1:8 - ಪರಿಶುದ್ದ ಬೈಬಲ್8 ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಕೂಸು ಮೊಲೆಬಿಟ್ಟ ಮೇಲೆ ಅವಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |