ಹೋಶೇಯ 4:17 - ಪರಿಶುದ್ದ ಬೈಬಲ್17 “ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು. ಅಧ್ಯಾಯವನ್ನು ನೋಡಿ |