ಹೋಶೇಯ 5:10 - ಪರಿಶುದ್ದ ಬೈಬಲ್10 ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿ |