ಹೋಶೇಯ 5:12 - ಪರಿಶುದ್ದ ಬೈಬಲ್12 ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ, ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಎಫ್ರಾಯೀವಿುಗೆ ನುಸಿ, ಯೆಹೂದ ಕುಲಕ್ಕೆ ಕುಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.